ಕಾವೇರಿ ನದಿಗೆ 108ನೇ ಮಹಾ ಆರತಿ

July 6, 2020

ಕುಶಾಲನಗರ ಜು.6 : ಕಾವೇರಿ ಆರತಿ ಬಳಗದ ಆಶ್ರಯದಲ್ಲಿ ಕಾವೇರಿ ನದಿಗೆ 108ನೇ ಮಹಾ ಆರತಿ ಕಾರ್ಯಕ್ರಮ ನಡೆಯಿತು.
ಹುಣ್ಣಿಮೆ ಅಂಗವಾಗಿ ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ನಡೆದ ಕಾರ್ಯಕ್ರಮದಲ್ಲಿ ಅರ್ಚಕರಾದ ಕೃಷ್ಣಮೂರ್ತಿ ಭಟ್ ಅವರು ಅಷ್ಟೋತ್ತರ, ಕಾವೇರಿ ಸ್ತೋತ್ರ ಪಠಿಸುವುದರೊಂದಿಗೆ ನದಿಗೆ ಪೂಜೆ ಸಲ್ಲಿಸಿ ಮಹಾ ಆರತಿ ಬೆಳಗಲಾಯಿತು.

error: Content is protected !!