ಕೊಡಗರಹಳ್ಳಿ ಗ್ರಾ. ಪಂ. ಯಿಂದ ಕೊರೋನಾ ವಾರಿಯರ್ಸ್‍ಗೆ ಸನ್ಮಾನ

07/07/2020

ಸುಂಟಿಕೊಪ್ಪ,ಜು.7: ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಕರೋನಾ ವಾರಿಯರ್ಸ್ ಆಶಾ ಕಾರ್ಯಕರ್ತೆಯರಿಗೆ ಮತ್ತು ಪಂಚಾಯಿತಿ ಅಧ್ಯಕ್ಷ ಉಪಾದ್ಯಕ್ಷರಿಗೆ ಹಾಗೂ ಸದಸ್ಯರಿಗೆ ಶಾಲು ಹೊದಿಸಿ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭ ಪಂಚಾಯಿತಿ ಕಾರ್ಯದರ್ಶಿ ಸುಕುಮಾರ್. ಪಿಡಿಓ ಗಿರೀಶ್, ಪಂಚಾಯಿತಿ ಸಿಬ್ಬಂದಿಗಳಾದ ಧನಂಜಯ, ಅಣ್ಣಪ್ಪ, ಹಾಜರಿದ್ದರು.