ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಕಚೇರಿಗೆ ಪೂಜೆ ಸಲ್ಲಿಸಿ ಕಾರ್ಯಾರಂಭ ಮಾಡಿದ ಶಾಸಕ ಕೆ.ಜಿ. ಬೋಪಯ್ಯ

08/07/2020

ಮಡಿಕೇರಿ ಜು. 8 : ಬೆಂಗಳೂರಿನ ವಿಕಾಸಸೌಧ ಎರಡನೇ ಮಹಡಿಯ ಕೊಠಡಿ ಸಂಖ್ಯೆ 234, 235 ರ ಕಚೇರಿಗೆ ಸರ್ಕಾರಿ ಜಮೀನು ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.
ಬೋಪಯ್ಯ ಅವರು ಸರಳವಾಗಿ ಪೂಜೆ ಸಲ್ಲಿಸುವ ಮೂಲಕ ಬುಧವಾರ ಕಚೇರಿ ಪ್ರವೇಶ ಮಾಡಿದರು.