ಶವ ಸಂಸ್ಕಾರ : ಮಡಿಕೇರಿಯಲ್ಲಿ ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರ
08/07/2020

ಮಡಿಕೇರಿ ಜು.08 : ಕೋವಿಡ್-19 ನಿಂದ ಮೃತಪಟ್ಟಲ್ಲಿ ಶವ ಸಂಸ್ಕಾರ ಮಾಡುವ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ ಬಗ್ಗೆ ಸ್ವಯಂ ಸೇವಕರಿಗೆ ತರಬೇತಿ ಕಾರ್ಯಾಗಾರವು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಬುಧವಾರ ನಡೆಯಿತು.
ನ್ಯಾಯವೈದ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಉಮೇಶ್ ಬಾಬು ಅವರು ಮಾಹಿತಿ ನೀಡಿದರು. ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಇತರರು ಇದ್ದರು.
