ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ : ಒಂಟಿಯಂಗಡಿ ಗ್ರಾಮದಲ್ಲಿ ಘಟನೆ

11/07/2020

ಮಡಿಕೇರಿ ಜು. 11 : ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಅಮ್ಮತ್ತಿಯ ಒಂಟಿಯಂಗಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸುಮಿತ್ರ (28) ಮೃತ ದುರ್ದೈವಿ. ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು 6 ವರ್ಷದ ಪುತ್ರಿ ಹಾಗೂ ಪತಿಯನ್ನು ಅಗಲಿದ್ದಾರೆ.