ಕೊಡಗು ಸಿರಿಗನ್ನಡ ವೇದಿಕೆಯ ಪ್ರಧಾನ ಕಾರ್ಯದರ್ಶಿಯಾಗಿ ಬೊಳ್ಳಜಿರ ಅಯ್ಯಪ್ಪ ಆಯ್ಕೆ

12/07/2020

ಮಡಿಕೇರಿ ಜು.12 : ಕೊಡಗು ಸಿರಿಗನ್ನಡ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಬೊಳ್ಳಜಿರ ಬಿ.ಅಯ್ಯಪ್ಪ ಹಾಗೂ ವಿರಾಜಪೇಟೆ ತಾಲ್ಲೂಕು ಪ್ರಧಾನ ಕಾರ್ಯದರ್ಶಿಯನ್ನಾಗಿ ಟೋಮಿ ಥಾಮಸ್ ಅವರನ್ನು ನೇಮಕ ಮಾಡಿರುವುದಾಗಿ ವೇದಿಕೆಯ ಜಿಲ್ಲಾಧ್ಯಕ್ಷ ಅಲ್ಲಾರಂಡ ವಿಠಲ್ ನಂಜಪ್ಪ ತಿಳಿಸಿದ್ದಾರೆ.