ಸುರಕ್ಷತೆಯೊಂದಿಗೆ ನಡೆದ ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ

13/07/2020

ಮಡಿಕೇರಿ ಜು. 13 : ಮಡಿಕೇರಿ ಸಂತ ಮೈಕಲ್ಲರ ಶಾಲೆಯಲ್ಲಿ ಸೋಮವಾರ ಆರಂಭವಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯಕ್ಕೆ ಆಗಮಿಸಿದ ಶಿಕ್ಷಕರಿಗೆ ಕೋವಿಡ್ -19 ರ ಹಿನ್ನೆಲೆಯಲ್ಲಿ ಥರ್ಮಲ್ ಪರೀಕ್ಷೆ ನಡೆಸಲಾಯಿತು. ಡಿಡಿಪಿಐ ಪಿ.ಎಸ್.ಮಚ್ಚಾಡೋ ಇತರರು ಇದ್ದರು.