ಹಾರಂಗಿ ಜಲಾಶಯದ ನೀರಿನ ಮಟ್ಟ

July 14, 2020

ಮಡಿಕೇರಿ ಜು. 14 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2851.24 ಅಡಿಗಳು, ಕಳೆದ ವರ್ಷ ಇದೇ ದಿನ 2818.35 ಅಡಿ. ಇಂದಿನ ನೀರಿನ ಒಳಹರಿವು 917 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 616 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನಾಲೆಗೆ 300. ಕಳೆದ ವರ್ಷ ಇದೇ ದಿನ ನದಿಗೆ 750, ನಾಲೆಗೆ 20 ಕ್ಯುಸೆಕ್.