ಸುಂಟಿಕೊಪ್ಪ ಪಟ್ಟಣದ ವಿವಿಧ ಬಡಾವಣೆಗಳಿಗೆ ಔಷಧಿ ಸಿಂಪಡಣೆ

July 18, 2020

ಸುಂಟಿಕೊಪ್ಪ ಜು.18: ಸುಂಟಿಕೊಪ್ಪ ಪಟ್ಟಣದ ವಿವಿಧ ಬಡಾವಣೆಗಳಿಗೆ ಕ್ರಿಮಿ ನಾಶಕ ಸಿಂಪಡಿಸಲಾಯಿತು.
ಕೊರೋನಾ ವ್ಯಾಪಿಸುತ್ತಿರುವ ಹಿನ್ನೆಲೆ ಗ್ರಾಮ ಪಂಚಾಯಿತಿ ವತಿಯಿಂದ ಪ್ರಮುಖ ಬೀದಿ ಹಾಗೂ ವಿವಿಧ ಬಡಾವಣೆಗಳಿಗೆ ಪಂಚಾಯಿತಿ ಪೌರ ಕಾರ್ಮಿಕರು ಔಷಧಿ ಸಿಂಪಡಿಸಿದರು.

error: Content is protected !!