ಹಾರಂಗಿ ಜಲಾಶಯದ ನೀರಿನ ಮಟ್ಟ

July 20, 2020

ಮಡಿಕೇರಿ ಜು. 20 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.48 ಅಡಿಗಳು, ಕಳೆದ ವರ್ಷ ಇದೇ ದಿನ 2823.27 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 23.60 ಮಿ.ಮೀ. ಕಳೆದ ವರ್ಷ ಇದೇ ದಿನ 5.20 ಮಿ.ಮೀ. ಇಂದಿನ ನೀರಿನ ಒಳಹರಿವು 2224 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2280 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 712. ಕಳೆದ ವರ್ಷ ಇದೇ ದಿನ ನದಿಗೆ 450 ಕ್ಯುಸೆಕ್.

error: Content is protected !!