ಶಾಂತಳ್ಳಿ ರಸ್ತೆ ಕಾಮಗಾರಿ ಪರಿಶೀಲಿಸಿದ ಶಾಸಕ ಅಪ್ಪಚ್ಚು ರಂಜನ್

21/07/2020

ಮಡಿಕೇರಿ ಜು. 21 : ಸೋಮವಾರಪೇಟೆ ಶಾಂತಳ್ಳಿ ಮುಖ್ಯ ರಸ್ತೆ ಕಾಂಕ್ರೀಟ್ ಕಾಮಗಾರಿಯನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಪರಿಶೀಲಿಸಿದರು.