ಹಾರಂಗಿ ಜಲಾಶಯದ ನೀರಿನ ಮಟ್ಟ

21/07/2020

ಮಡಿಕೇರಿ ಜು. 21 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2854.90 ಅಡಿಗಳು, ಕಳೆದ ವರ್ಷ ಇದೇ ದಿನ 2825.45 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 7 ಮಿ.ಮೀ. ಇಂದಿನ ನೀರಿನ ಒಳಹರಿವು 1970 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1673 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 300. ಕಳೆದ ವರ್ಷ ಇದೇ ದಿನ ನದಿಗೆ 450 ಕ್ಯುಸೆಕ್.