ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಕಾರ್ಯದರ್ಶಿಯಾಗಿ ಈ. ನಾಚಪ್ಪ ನೇಮಕ

22/07/2020

ಮಡಿಕೇರಿ ಜು. 22 : ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಕಾರ್ಯದರ್ಶಿಯಾಗಿ ಕಾರುಗುಂದ ಗ್ರಾಮದ ಬೊಳ್‍ದಂಡ ಈ. ನಾಚಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.