Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:59 AM Friday 22-October 2021

ಸುಂಟಿಕೊಪ್ಪದ ಶಿವರಾಮ ರೈ ಬಡಾವಣೆಯ ನಿವಾಸಿಗಳಿಗೆ ದಿನಸಿ ಕಿಟ್ ವಿತರಣೆ

22/07/2020

ಸುಂಟಿಕೊಪ್ಪ,ಜು.22: ಸುಂಟಿಕೊಪ್ಪ 1ನೇ ವಿಭಾಗದ ಶಿವರಾಮ ರೈ ಬಡಾವಣೆಯನ್ನು ಸಿಲ್‍ಡೌನ್‍ಗೊಳಿಸಲಾಗಿದ್ದು ಈ ಪ್ರದೇಶಕ್ಕೆ ತರಕಾರಿಗಳನ್ನು ಶಾಜಿರ್ ಸಲೀಂ ಅವರು ವಿತರಿಸಿದರು.
ಎಮ್ಮೆಗುಂಡಿ ರಸ್ತೆಯ ಶಿವರಾಂ ರೈ ಬಡಾವಣೆಯ ಒಂದೇ ಕುಟುಂಬದ 5 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿತ್ತು. ತಾ 13 ರಂದು ಈ ಪದೇಶವನ್ನು ಸಿಲ್‍ಡೌನ್ ನಡೆಸಲಾಯಿತು. ಈ ಪ್ರದೇಶದಲ್ಲಿ ಸುಮಾರು 20 ಕ್ಕೂ ಮಿಕ್ಕಿ ಮನೆಗಳಿದ್ದು ಈ ಭಾಗದಿಂದ ಕೂಲಿ ಕೆಲಸ ವಾಹನ ಚಾಲಕರು ಸಣ್ಣಪುಟ್ಟ ವ್ಯಾಪಾರಸ್ಥರು ಇನ್ನಿತರ ಕೆಲಸಕ್ಕೆ ಹೋಗುತ್ತಿದ್ದು ಇದೀಗ ಸಿಲ್‍ಡೌನ್ ಆಗಿರುವುದರಂದ ಮನೆಯಲ್ಲಿರುವುದರಿಂದ ಸುಂಟಿಕೊಪ್ಪ ತರಕಾರಿ ವ್ಯಾಪಾರಿ ಶಾಜೀರ್ ಎಂಬವರು 45 ಮಂದಿ ಕುಟುಂಬಗಳಿಗೆ ಉಚಿತವಾಗಿ ತರಕಾರಿಯನ್ನು ವಿತರಿಸಿ ಮಾನವೀಯತೆ ಮೆರೆದಿದ್ದಾರೆ.
ಈ ಸಂದರ್ಭ ಪಂಚಾಯಿತಿ ಅಭಿವೃಧ್ದಿ ಅಧಿಕಾರಿ ವೇಣುಗೋಪಾಲ್, ಸಿಬ್ಬಂದಿ ಪುನೀತ್,ವ್ಯಾಪಾರಿಗಳಾದ ಸುಲ್ತಾನ್, ತನ್ವೀರ್, ಸಲೀಂ ಹಾಗೂ ಇರ್ಫಾನ್ ಇದ್ದರು.