ಹಾರಂಗಿ ಜಲಾಶಯದ ನೀರಿನ ಮಟ್ಟ

July 23, 2020

ಮಡಿಕೇರಿ ಜು. 23 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2855.48 ಅಡಿಗಳು, ಕಳೆದ ವರ್ಷ ಇದೇ ದಿನ 2830.04 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 9 ಮಿ.ಮೀ. ಇಂದಿನ ನೀರಿನ ಒಳಹರಿವು 1402 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 2335 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 350. ಕಳೆದ ವರ್ಷ ಇದೇ ದಿನ ನದಿಗೆ 725, ನಾಲೆಗೆ 825 ಕ್ಯುಸೆಕ್.