ಕೋಟೆ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್

24/07/2020

ಮಡಿಕೇರಿ ಜು. 24 : ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ನಗರದ ಕೋಟೆಗೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದರು.