ಹಾರಂಗಿ ಜಲಾಶಯದ ನೀರಿನ ಮಟ್ಟ

July 25, 2020

ಮಡಿಕೇರಿ ಜು. 25 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2856.01 ಅಡಿಗಳು, ಇಂದಿನ ನೀರಿನ ಒಳಹರಿವು 2,111 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 50 ಕ್ಯೂಸೆಕ್ ಆಗಿದೆ.