ಹಾರಂಗಿ ಜಲಾಶಯದ ನೀರಿನ ಮಟ್ಟ

July 27, 2020

ಮಡಿಕೇರಿ ಜು. 27 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.96 ಅಡಿಗಳು, ಕಳೆದ ವರ್ಷ ಇದೇ ದಿನ 2833.56 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 1 ಮಿ.ಮೀ. ಇಂದಿನ ನೀರಿನ ಒಳಹರಿವು 1171 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1456 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 50. ಕಳೆದ ವರ್ಷ ಇದೇ ದಿನ ನದಿಗೆ 800, ನಾಲೆಗೆ 1150 ಕ್ಯುಸೆಕ್.

error: Content is protected !!