ಹಾರಂಗಿ ಜಲಾಶಯದ ನೀರಿನ ಮಟ್ಟ

July 28, 2020

ಮಡಿಕೇರಿ ಜು. 28 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.25 ಅಡಿಗಳು, ಕಳೆದ ವರ್ಷ ಇದೇ ದಿನ 2833.75 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 0.00 ಮಿ.ಮೀ. ಕಳೆದ ವರ್ಷ ಇದೇ ದಿನ 6.20 ಮಿ.ಮೀ. ಇಂದಿನ ನೀರಿನ ಒಳಹರಿವು 1211 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1355 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 50. ಕಳೆದ ವರ್ಷ ಇದೇ ದಿನ ನದಿಗೆ 800, ನಾಲೆಗೆ 1200 ಕ್ಯುಸೆಕ್.