ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ
28/07/2020

ಮಡಿಕೇರಿ ಜು. 28 : ವಿಶ್ವ ಪ್ರಕೃತಿ ಸಂರಕ್ಷಣಾ ದಿನದ ಅಂಗವಾಗಿ ವಿರಾಜಪೇಟೆ ತಾಲ್ಲೂಕು ಸಾಮಾಜಿಕ ಜಾಲತಾಣದ ಮುಖ್ಯಸ್ಥ ಚೆಟ್ಟಂಗಡ ಮಹೇಶ್ ಅವರು ತಮ್ಮ ನಿವಾಸದ ರಸ್ತೆ ಬದಿಯಲ್ಲಿ ಗಿಡ ನೆಡುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿದರು.
