ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಎಂ.ಎಂ.ಚರಣ್ ನೇಮಕ

28/07/2020

ಮಡಿಕೇರಿ ಜು. 28 : ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಎಂ.ಎಂ.ಚರಣ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಸದಸ್ಯರುಗಳನ್ನಾಗಿ ವಿ.ವೈಶಾಖ್, ವಿ.ಡಿ.ಪುಂಡರೀಕಾಕ್ಷ, ಎಚ್.ಎಂ.ಮಧುಸೂದನ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಎಂ.ಎಂ.ಚರಣ್ ಕುಶಾಲನಗರ ಪಪಂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.