ಸೋಮವಾರಪೇಟೆಯಲ್ಲಿ ಪರಿಸರ ಸಂರಕ್ಷಣೆಗೆ ಶಾಸಕ ಅಪ್ಪಚ್ಚುರಂಜನ್ ಚಾಲನೆ

28/07/2020

ಸೋಮವಾರಪೇಟೆ ಜು.28 : ತಾಲೂಕು ಬಿಜೆಪಿ ವತಿಯಿಂದ ಮಾದಾಪುರ ಆರೋಗ್ಯ ಕೇಂದ್ರ ಹಾಗು ಹಾಡಗೇರಿ ದೇವಸ್ಥಾನ ಆವರಣದಲ್ಲಿ ಶಾಸಕ ಅಪ್ಪಚ್ಚು ರಂಜನ್ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ದಿನಾಚರಣೆಗೆ ಮಂಗಳವಾರ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷÀ ಎಂ.ಬಿ.ಅಭಿಮನ್ಯು ಕುಮಾರ್, ತಾಲೂಕು ಬಿಜೆಪಿ ಅಧ್ಯಕ್ಷ ಮನುಕುಮಾರ್ ರೈ, ಖಜಾಂಚಿ ಉಮೇಶ್, ಪಪಂ ಸದಸ್ಯ ಶರತ್ ಇದ್ದರು.