ಹಾರಂಗಿ ಜಲಾಶಯದ ನೀರಿನ ಮಟ್ಟ

29/07/2020

ಮಡಿಕೇರಿ ಜು. 29 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.54 ಅಡಿಗಳು, ಇಂದಿನ ನೀರಿನ ಒಳಹರಿವು 1211 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್ ಆಗಿದೆ.