ಗರಗಂದೂರಿನಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆ ಮಾಡಿದ ಶಾಸಕ ಅಪ್ಪಚ್ಚುರಂಜನ್

29/07/2020

ಮಡಿಕೇರಿ ಜು.29 : ಹೊಸತೋಟ ಗರಗಂದೂರು ರಸ್ತೆಯನ್ನು ಪಿ.ಎಂ.ಜಿ.ಎಸ್.ವೈ ಯೋಜನೆಯಡಿಯಲ್ಲಿ ರೂ.8 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಿಸಿದ್ದು, ರಸ್ತೆಯನ್ನು ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್ ಅವರು ಉದ್ಘಾಟಿಸಿದರು.