ಹಾರಂಗಿ ಜಲಾಶಯದ ನೀರಿನ ಮಟ್ಟ

July 30, 2020

ಮಡಿಕೇರಿ ಜು. 30 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.50 ಅಡಿಗಳು, ಹಾರಂಗಿಯಲ್ಲಿ ಬಿದ್ದ ಮಳೆ 8.8 ಮಿ.ಮೀ. ಇಂದಿನ ನೀರಿನ ಒಳಹರಿವು 566 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನಾಲೆಗೆ 798 ಕ್ಯುಸೆಕ್ ಆಗಿದೆ.