ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

30/07/2020

ಸೋಮವಾರಪೇಟೆ ಜು.30 : ಬಕ್ರೀದ್ ಹಬ್ಬದ ಹಿನ್ನೆಲೆ ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ ನಡೆಯಿತು.
ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್ ಮಾತನಾಡಿ, ಶಾಂತಿಯುತವಾಗಿ ಬಕ್ರೀದ್ ಆಚರಿಸುವಂತೆ ಸೂಚಿಸಿದರು ಸಭೆಯಲ್ಲಿ ಪ್ರಮುಖರಾದ ಕೆ.ಎ.ಯಾಕುಬ್, ಇಬ್ರಾಹಿಂ ಸೇರಿದಂತೆ ಇತರರು ಹಾಜರಿದ್ದರು.