ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರತಾಪ್ ಸಿಂಹರಿಗೆ ಸನ್ಮಾನ

August 1, 2020

ಮಡಿಕೇರಿ ಆ.1 : ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನಿಯೋಜನೆಗೊಂಡಿರುವ ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ಎಂ.ರಾಜೇಂದ್ರ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾಗಿ ನಿಯೋಜನೆಗೊಂಡಿರುವ ಸಿದ್ದರಾಜು ಅವರನ್ನು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅಭಿನಂದಿಸಿದರು.