ಹಾರಂಗಿ ಜಲಾಶಯದ ನೀರಿನ ಮಟ್ಟ

01/08/2020

ಮಡಿಕೇರಿ ಆ. 1 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು, ಇಂದಿನ ನೀರಿನ ಮಟ್ಟ 2856.89 ಅಡಿಗಳು, ಇಂದಿನ ನೀರಿನ ಒಳಹರಿವು 575 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 850, ನಾಲೆಗೆ 680 ಕ್ಯೂಸೆಕ್ ಆಗಿದೆ.ಹಾರಂಗಿಯಲ್ಲಿ ಬಿದ್ದ ಮಳೆ 6.4 ಮಿ.ಮೀ. ಆಗಿದೆ.