ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿ ಚೆರಿಯಪಂಡ ಸನ್ನಿ ಕುಶಾಲಪ್ಪ ನೇಮಕ

03/08/2020

ಮಡಿಕೇರಿ ಆ. 3 : ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಕಾನೂರು ಗ್ರಾಮದ ಚೆರಿಯಪಂಡ ಸನ್ನಿ ಕುಶಾಲಪ್ಪ ಅವರನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ನೆರವಂಡ ಉಮೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.