ಭಾರತೀಯ ಸೇನೆಯಲ್ಲಿ ಮಹಿಳಾ ಮಿಲಿಟರಿ ಪೊಲೀಸ್ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

04/08/2020

ಮಡಿಕೇರಿ ಜು. 4 : ಭಾರತೀಯ ಸೇನೆಯಲ್ಲಿ ಮಹಿಳಾ ಮಿಲಿಟರಿ ಪೊಲೀಸ್ ಹುದ್ದೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದೈಹಿಕ ಹಾಗೂ ಲಿಖಿತ ಪರೀಕ್ಷೆಯ ಪೂರ್ವಭಾವಿ ತರಬೇತಿಗೆ ಪ್ರವೇಶ ಪ್ರಾರಂಭವಾಗಿವೆ.
ವಿದ್ಯಾರ್ಹತೆ : ಎಸ್‍ಎಸ್‍ಎಲ್‍ಸಿ ಪಾಸಾದ ಮಹಿಳಾ ಅಭ್ಯರ್ಥಿಗಳು
ವಯಸ್ಸು : 17 ವರ್ಷ 6 ತಿಂಗಳು 21 ವರ್ಷದ ಒಳಗೆ ಇರಬೇಕು.
ಎತ್ತರ : 152 ಸೆಂ. ಮೀ (ಎತ್ತರಕ್ಕೆ ತಕ್ಕಂತೆ ತೂಕ ಇರಬೇಕು)
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 31.8.2020