ಕೊಡಗಿನಲ್ಲಿ ಆ. 5 ರಂದು ಮದ್ಯ ಮಾರಾಟ ನಿಷೇಧ

August 4, 2020

ಮಡಿಕೇರಿ ಆ.4 : ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುತ್ತಿರುವ ಹಿನ್ನೆಲೆ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವುದಕ್ಕಾಗಿ ಕೊಡಗು ಜಿಲ್ಲೆಯಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಬುಧವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟ ಇರುವುದಿಲ್ಲವೆಂದು ತಿಳಿಸಿದ್ದಾರೆ.


error: Content is protected !!