ರಾಮಮಂದಿರಕ್ಕೆ ಶಿಲಾನ್ಯಾಸ : ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಎಂಎಲ್ ಸಿ ಸುನೀಲ್ ಸುಬ್ರಹ್ಮಣಿ ಪೂಜೆ

05/08/2020

ಮಡಿಕೇರಿ ಆ. 5 : ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರದ ಭೂಮಿ ಪೂಜಾ ಸಮಾರಂಭದ ಪ್ರಯುಕ್ತ ನಗರದ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನೀಲ್ ಸುಬ್ರಹ್ಮಣಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭ ದೇವಾಲಯ ಆಡಳಿತ ಮಂಡಳಿ ಟ್ರಸ್ಟಿಗಳು ಹಾಜರಿದ್ದರು.