ಬೆಟ್ಟದಕಾಡು ಗ್ರಾಮದ 150 ಜನರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

06/08/2020

ಮಡಿಕೇರಿ ಆ. 6 : ನೆಲ್ಯಹುದಿಕೇರಿ ಬೆಟ್ಟದಕಾಡು ಗ್ರಾಮದ 150 ಜನರನ್ನೂ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಉಳಿದವರನ್ನೂ ಸ್ಥಳಾಂತರ ಮಾಡಲಾಗುವುದು ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಚಂದನ್ ಮಾಹಿತಿ ನೀಡಿದ್ದಾರೆ.