ಭೂಕುಸಿತ ಪ್ರದೇಶಕ್ಕೆ ಸಚಿವ ವಿ. ಸೋಮಣ್ಣ ಭೇಟಿ : ಪರಿಶೀಲನೆ

07/08/2020

ಮಡಿಕೇರಿ ಆ. 7 : ಭಾರೀ ಮಳೆಯಿಂದ ಮಡಿಕೇರಿಯಲ್ಲಿ ಭೂಕುಸಿತ ಉಂಟಾದ ಪ್ರದೇಶಗಳಿಗೆ ಉಸ್ತುವಾರಿ ಸಚಿವ ವಿ. ಸೋಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಿದರು.