ಭಾಗಮಂಡಲದ ಭಗಂಡೇಶ್ವರ ದೇವಾಲಯ ಜಲಾವೃತ

07/08/2020

ಮಡಿಕೇರಿ ಆ. 7 : ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರೋ ಮಳೆ ಹಿನ್ನೆಲೆಯಲ್ಲಿ ಭಾಗಮಂಡಲದ ಭಗಂಡೇಶ್ವರ ದೇವಸ್ಥಾನ ಜಲಾವೃತವಾಗಿದೆ. ಗುರುವಾರಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀರು ನುಗ್ಗಿದೆ.