ಆ.10 ರಂದು ಎಸ್‍ಎಸ್‍ಎಲ್‍ಸಿ ಫಲಿತಾಂಶ

August 8, 2020

ಬೆಂಗಳೂರು ಆ.8 : ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಹತ್ತನೇ ತರಗತಿ ಫಲಿತಾಂಶ ಆ.10ರಂದು ಪ್ರಕಟವಾಗಲಿದೆ.
ಅಂದು ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ವಿದ್ಯಾ ರ್ಥಿಗಳಿಗೆ ಎಸ್‍ಎಂಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂಬುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

error: Content is protected !!