ಕೊಡಗಿನಲ್ಲಿ ಮಳೆಯಿಂದ 1800 ವಿದ್ಯುತ್ ಕಂಬಗಳಿಗೆ ಹಾನಿ
08/08/2020

ಮಡಿಕೇರಿ ಆ. 8 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಾಕೃತಿ ವಿಕೋಪ ಸಂಬಂಧ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ವಿದ್ಯುತ್ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲೆಯಲ್ಲಿ ಭಾರೀ ಗಾಳಿ ಮಳೆಯಿಂದಾ 1800 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ಮಾಹಿತಿ ನೀಡಿದರು.
200-300 ಹೆಚ್ಚುವರಿ ಸಿಬ್ಬಂದಿಗಳನ್ನು ಹೆಚ್ಚುವರಿಯಾಗಿ ಕರೆಸಲಾಗಿದೆ ಎಂದು ತಿಳಿಸಿದರು.
