ಕೊಡಗು ಮಹಾಮಳೆ : 561 ಮಂದಿಯನ್ನು ರಕ್ಷಿಸಲಾಗಿದೆ

08/08/2020

ಮಡಿಕೇರಿ ಆ.8 : ನಾಪೋಕ್ಲು 13 ಮಂದಿ, ಹೊದವಾಡದಲ್ಲಿ 13, ನೆಲ್ಲಿಹುದಿಕೇರಿಯ 96 ಕಡಗದಾಳು 150, ಕೊಟ್ಟಮುಡಿ 29, ಚೆರಿಯಪರಂಬು 7, ಬಾಳೆಗುಂಡಿ ಗ್ರಾಮ (ವಾಲ್ನೂರು ತ್ಯಾಗತ್ತೂರು)6, ನಲ್ವತ್ತೆಕರೆ 12, ಬೆಟ್ಟಗೇರಿ 8, ಬೊಟ್ಲಪ್ಪ ಪೈಸಾರಿ, ಕಡಗದಾಳು 51, ಕೈಮಾಡು 5, ನೀರುಕೊಲ್ಲಿ 43, ಮೈತಾಡಿ 40, ಕೊಂಡಂಗೇರಿ 8, ಸಿದ್ದಾಪುರ (ಕುರುಬರ ಗುಂಡಿ) 8, ತಣ್ಣಿಮಾನಿ 50, ಬೆಟ್ಟದಕಾಡು 10, ಅತ್ತೂರು ನಲ್ಲೂರು ಕೊಟ್ಟಗೇರಿ ಪೈಸಾರಿ10, ಬಾಳೆಲೆ 2 ಪೊಲೀಸ ಇಲಾಖಾ ತಂಡದಿಂದ ಸೇರಿದಂತೆ ಒಟ್ಟು 561 ಮಂದಿಯನ್ನು ರಕ್ಷಿಸಲಾಗಿದೆ.