ಹಾರಂಗಿ ಜಲಾಶಯದ ನೀರಿನ ಮಟ್ಟ

August 10, 2020

ಮಡಿಕೇರಿ ಆ. 10 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2855.56 ಅಡಿಗಳು, ಹಾರಂಗಿಯಲ್ಲಿ ಬಿದ್ದ ಮಳೆ 2.20 ಮಿ.ಮೀ., ಇಂದಿನ ನೀರಿನ ಒಳಹರಿವು 9177 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 2663, ನಾಲೆಗೆ 200 ಕ್ಯುಸೆಕ್.

error: Content is protected !!