ನಾರಾಯಣಾಚಾರ್ ಅವರ ಇಬ್ಬರು ಪುತ್ರಿಯರು ಕಣ್ಣೀರು ಹಾಕಿದರು
10/08/2020

ಮಡಿಕೇರಿ ಆ.10 : ತಲಕಾವೇರಿ ಪ್ರಧಾನ ಅರ್ಚಕರಾಗಿದ್ದ ನಾರಾಯಣಾಚಾರ್ ಅವರ ಇಬ್ಬರು ಪುತ್ರಿಯರಾದ ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್‍ನಲ್ಲಿ ನೆಲೆಸಿರುವ ಶಾರದಾ ಹಾಗೂ ನಮಿತಾ ಸೋಮವಾರ ಭಾಗಮಂಡಲ ಹೋಟೆಲ್ ಮಯೂರದಲ್ಲಿ ಸಚಿವರು ಹಾಗೂ ಅಧಿಕಾರಿಗಳನ್ನು ಭೇಟಿ ಪೋಷಕರು ನಾಪತ್ತೆಯಾದ ಬಗ್ಗೆ ಮಾಹಿತಿ ಪಡೆದರು.
ಅನಾಹುತ ನಡೆದ ಪ್ರದೇಶದಲ್ಲಿ ತಮ್ಮ ಅಪ್ಪ, ಅಮ್ಮನಿಗೆ ಸೇರಿದ ವಸ್ತುಗಳು ಸಿಕ್ಕಾಗ ಅವುಗಳನ್ನು ಹಿಡಿದು ಕಣ್ಣೀರು ಹಾಕಿದರು.