Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:15 PM Tuesday 26-October 2021

ಕೊಡಗಿನಲ್ಲಿ ಸೋಂಕಿತರ ಸಂಖ್ಯೆ 756ಕ್ಕೆ ಏರಿಕೆ

11/08/2020

ಮಡಿಕೇರಿ ಆ. 11 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 15 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನ ವಿ.ಬಾಡಗದ 36 ವರ್ಷದ ಪುರುಷ.
ವಿರಾಜಪೇಟೆ ತಾಲೂಕಿನ ನಾತಂಗಾಲದ 30 ವರ್ಷದ ಪುರುಷ.
ವಿರಾಜಪೇಟೆಯ ಅರವತ್ತೊಕ್ಲುವಿನ 23 ವರ್ಷದ ಪುರುಷ.
ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಮಡಿಕೇರಿ ಕಾವೇರಿ ಲೇಔಟಿನ 24 ಮತ್ತು 22 ವರ್ಷದ ಪುರುಷ.
ಬೆಳಗಾವಿಯ ಪೊಲೀಸ್ ಇಲಾಖೆಯ 22 ಮತ್ತು 23 ವರ್ಷದ ಪುರುಷರು.
ಮಡಿಕೇರಿ ಆಜಾದ್ ನಗರದ 21 ಮತ್ತು 23 ವರ್ಷದ ಪುರುಷರು.
ಕುಶಾಲನಗರದ ಗಂಧದಕೋಟೆಯ 24 ವರ್ಷದ 2 ಪುರುಷರು.
ಕುಶಾಲನಗರ ಕೂಡಿಗೆಯ 45 ವರ್ಷದ ಮಹಿಳೆ.
ಮಡಿಕೇರಿ ಮುತ್ತಪ್ಪ ದೇವಾಲಯ ಹಿಂಭಾಗದ 38 ವರ್ಷದ ಪುರುಷ.
ವಿರಾಜಪೇಟೆಯ ಬೆಕ್ಕೆಸೊಡ್ಲೂರುವಿನ 75 ವರ್ಷದ ಮಹಿಳೆ.
ಬೆಂಗಳೂರಿನ 43 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 756 ಆಗಿದ್ದು, 470 ಮಂದಿ ಗುಣಮುಖರಾಗಿದ್ದಾರೆ. 275 ಸಕ್ರಿಯ ಪ್ರಕರಣಗಳಿದ್ದು 11 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 210 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.