Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
4:14 AM Friday 22-October 2021

ಕೊಡಗು ಜಿಲ್ಲೆಯ ಮಳೆ ವಿವರ

11/08/2020

ಮಡಿಕೇರಿ ಆ.11 : ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 22.17 ಮಿ.ಮೀ. ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 36.9 ಮಿ.ಮೀ. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 11.78 ಮಿ.ಮೀ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 17.85 ಮಿ.ಮೀ. ಮಳೆಯಾಗಿದೆ.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 39, ನಾಪೋಕ್ಲು 19.4, ಸಂಪಾಜೆ 42.2, ಭಾಗಮಂಡಲ 47, ವಿರಾಜಪೇಟೆ ಕಸಬಾ 20, ಹುದಿಕೇರಿ 17, ಶ್ರೀಮಂಗಲ 13, ಪೊನ್ನಂಪೇಟೆ 7.2, ಅಮ್ಮತ್ತಿ 7.5, ಬಾಳೆಲೆ 6, ಸೋಮವಾರಪೇಟೆ ಕಸಬಾ 13.8, ಶನಿವಾರಸಂತೆ 13.4, ಶಾಂತಳ್ಳಿ 34.6, ಕೊಡ್ಲಿಪೇಟೆ 17.6, ಕುಶಾಲನಗರ 12.4, ಸುಂಟಿಕೊಪ್ಪ 15.3 ಮಿ.ಮೀ.ಮಳೆಯಾಗಿದೆ.