ಹಾರಂಗಿ ಜಲಾಶಯದ ನೀರಿನ ಮಟ್ಟ

11/08/2020

ಮಡಿಕೇರಿ ಆ.11 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.41 ಅಡಿಗಳು, ಹಾರಂಗಿಯಲ್ಲಿ ಬಿದ್ದ ಮಳೆ 6.8 ಮಿ.ಮೀ., ಇಂದಿನ ನೀರಿನ ಒಳಹರಿವು 6054 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 2500, ನಾಲೆಗೆ 200 ಕ್ಯುಸೆಕ್.