ಕುಶಾಲನಗರ ಪಟ್ಟಣ ಪಂಚಾಯಿತಿ ಸೀಲ್‍ಡೌನ್

12/08/2020

ಮಡಿಕೇರಿ ಆ. 12 : ಕುಶಾಲನಗರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಓರ್ವ ಸದಸ್ಯ ಮತ್ತು ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಸೀಲ್‍ಡೌನ್ ಮಾಡಲಾಗಿದೆ.