Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
4:56 AM Friday 22-October 2021

ನಿಡ್ತ ಮೀಸಲು ಅರಣ್ಯದಲ್ಲಿ ಜಿಂಕೆ ಬೇಟೆ : ಆರೋಪಿ ಬಂಧನ

12/08/2020

ಮಡಿಕೇರಿ ಆ. 12 : ಸೋಮವಾರಪೇಟೆ ತಾಲ್ಲೂಕಿನ ನಿಡ್ತ ಮೀಸಲು ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಜಿಂಕೆಯನ್ನು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಾಣಾವರ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ.
ಪಟ್ಟಣ ಸಮೀಪದ ನೇರುಗಳಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಡಿನಾಡೂರು ಗ್ರಾಮದ ಈರಪ್ಪ ಬಂದಿತ ಆರೋಪಿಯಾಗಿದ್ದು, ಜಿಂಕೆಯನ್ನು ಭೇಟೆಯಾಡಿ ಮಾಂಸವನ್ನು ಮನೆಯಲ್ಲಿ ಒಣಗಿಸಿಟ್ಟ ಖಚಿತ ಮಾಹಿತಿಯನ್ನು ಪಡೆದ ಬಾಣಾವರ ಶಾಖೆಯ ಡಿಆರ್‍ಎಫ್‍ಒ ಪುನೀತ್ ನೇತೃತ್ವದ ತಂಡ ಆರೋಪಿ ಮನೆಗೆ ಧಾಳಿ ನಡೆಸಿದೆ.
ಮನೆಯೊಳಗೆ ಸಾಂಬಾರು ಮಾಡಿದ್ದ ಮಾಂಸ ಹಾಗೂ ಪ್ಲಾಸ್ಟಿಕ್ ಕವರ್‍ನಲ್ಲಿ ಸಂಗ್ರಹಿಸಿದ್ದ ಒಣಗಿದ ಮಾಂಸವನ್ನು ಅಧಿಕಾರಿಗಳು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ, ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.
ವಲಯ ಅರಣ್ಯಾಧಿಕಾರಿ ಶಮಾ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಅರಣ್ಯ ರಕ್ಷಕರಾದ ಭೀಮನಗೌಡ ಬಿರಾದರ, ವರುಣ್ ರಾಜ್, ಸಿಬ್ಬಂದಿಗಳಾದ ಅಂತೋಣಿ, ವೈ. ಈರಪ್ಪ, ವೈ.ಎಸ್. ಅಪ್ಪಯ್ಯ ಭಾಗವಹಿಸಿದ್ದರು.