ಕಾರ್ಯಾಚರಣೆ ಸ್ಥಳಕ್ಕೆ ಶಾಸಕರು ಮತ್ತು ಜಿಲ್ಲಾಧಿಕಾರಿ ಭೇಟಿ

13/08/2020

ಮಡಿಕೇರಿ ಆ.13 : ತಲಕಾವೇರಿ ಬಳಿಯ ಗಜಗಿರಿ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಕ್ಕೆ ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ತಲಕಾವೇರಿ ದೇವಾಲಯಕ್ಕೆ ತೆರಳಿ ವೀಕ್ಷಣೆ ಮಾಡಿದರು., ತಲಕಾವೇರಿ-ಭಾಗಮಂಡಲ ದೇವಾಲಯ ಸಮಿತಿ ಅಧ್ಯಕ್ಷರಾದ ಬಿ.ಎಸ್.ತಮ್ಮಯ್ಯ, ಡಿವೈಎಸ್‍ಪಿ ದಿನೇಶ್ ಕುಮಾರ್ ಇತರರು ಇದ್ದರು.