ಆ.17 ರಂದು ಕಾಂತೂರು, ಮೂರ್ನಾಡು ಗ್ರಾ. ಪಂ. ಯ ಲೆಕ್ಕ ಪರಿಶೋಧನಾ ಸಭೆ

14/08/2020

ಮಡಿಕೇರಿ ಆ. 14 : ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿಯ 2020-21ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಆ. 17 ರಂದು ಬೆಳಿಗ್ಗೆ 11 ಗಂಟೆಗೆ ಗ್ರಾಮ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಆಡಳಿತಾಧಿಕಾರಿ ಗೌರವಕುಮಾರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.

meeting word written by hand on a transparent board