ಮಡಿಕೇರಿ ನಗರ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಎಂ.ಬಿ. ಶಬ್ಬಿರ್ ನೇಮಕ

15/08/2020

ಮಡಿಕೇರಿ ಆ. 15 : ಮಡಿಕೇರಿ ನಗರ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರನ್ನಾಗಿ ಎಂ.ಬಿ. ಶಬ್ಬಿರ್ ರವರನ್ನು ಪಕ್ಷದ ಜಿಲ್ಲಾಧ್ಯಕ್ಷರಾದ ಕೆ.ಎಂ.ಬಿ. ಗಣೇಶ್ ರವರ ಸಮ್ಮುಖದಲ್ಲಿ ಆಯ್ಕೆ ಮಾಡಲಾಗಿದೆ ಎಂದು ನಗರ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಖಲೀಲ್ ರವರು ತಿಳಿಸಿದ್ದಾರೆ.