ಜ್ಯೋತಿ ಯುವಕ ಸಂಘದಿಂದ ಸ್ವಾತಂತ್ರ್ಯ ದಿನ ಆಚರಣೆ

15/08/2020

ಮಡಿಕೇರಿ ಆ. 15 : ಮಡಿಕೇರಿಯ ಇಂದಿನಗರದ ಜ್ಯೋತಿ ಯುವಕ ಸಂಘದ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.
ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಾಲ್ಗೊಂಡಿದ್ದರು.