ಮಡಿಕೇರಿ ಇಂದಿರಾನಗರದ ಜ್ಯೋತಿ ಯುವಕ ಸಂಘದಿಂದ ಸ್ವಾತಂತ್ರ್ಯ ದಿನಾಚರಣೆ

August 15, 2020

ಮಡಿಕೇರಿ ಆ. 15 : ಮಡಿಕೇರಿಯ ಇಂದಿರಾನಗರದ ಜ್ಯೋತಿ ಯುವಕ ಸಂಘದ ವತಿಯಿಂದ 74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪಾಲ್ಗೊಂಡಿದ್ದರು.